Monday, January 30, 2023

Latest Posts

SHOCKING NEWS | ಫುಟ್‌ಓವರ್ ಸೇತುವೆ ಕುಸಿತ: 20 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾರಾಷ್ಟ್ರದ ಚಂದ್ರಾಪುರ ಬಲ್ಲಾರಶಾ ರೈಲ್ವೇ ನಿಲ್ದಾಣದಲ್ಲಿ ಪಾದಾಚಾರಿಗಳ ಮೇಲ್ಸೇತುವೆ ಕುಸಿದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಸುಮಾರು 60 ಅಡಿ ಎತ್ತರದ ಫುಟ್‌ಓವರ್ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ಹಲವು ಪ್ರಯಾಣಿಕರು ಸೇತುವೆಯಿಂದ ರೈಲ್ವೇ ಹಳಿ ಮೇಲೆ ಬಿದ್ದಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!