Sunday, August 14, 2022

Latest Posts

ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಶಿವರಾತ್ರಿ ದಿನವಾದ ನಿನ್ನೆಯೂ ಏರಿಕೆಯಾಗಿದ್ದ ಚಿನ್ನದ ದರ, ಇಂದು ಕೂಡ ಮತ್ತೆ 350 ರೂ. ಏರಿಕೆಯಾಗಿದೆ. ಈ ಮೂಲಕ  22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 42,150 ರೂ. ನಿಗದಿಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಈ ಮೂಲಕ 24 ಕ್ಯಾರೆಟ್ ಚಿನ್ನ, 10 ಗ್ರಾಂಗೆ  45,980 ರೂ.ಗೆ ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆಯಲ್ಲೂ 6,200 ರೂ. ಏರಿಕೆಯಾಗಿದ್ದು, 1 ಕೆಜಿ ಬೆಳ್ಳಿ ಬೆಲೆ 73,200 ರೂ. ನಿಗದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss