Sunday, March 26, 2023

Latest Posts

SHOCKING NEWS | ಪುತ್ತೂರಿನಲ್ಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರಿನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿ ಈ ದುರ್ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!