ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಮಲ್ಗಾಂವ್‌ನಲ್ಲಿ ಗಣಿ ಕುಸಿತದಿಂದಾಗಿ ಏಳು ಜನರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಸಿಲುಕಿಕೊಂಡಿರುವ ಘಟನೆ ನಡೆದಿದೆ.
ಮೃತರ ಪೈಕಿ ಆರು ಮಂದಿ ಮಹಿಳೆಯರಿದ್ದು,ಇಲ್ಲಿಯವರೆಗೆ ಇಬ್ಬರು ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ . ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.