SHOCKING NEWS | ರಸ್ತೆ ಅಪಘಾತ: ಚಿತ್ರ ನಟ ಅರವಿಂದ ಬೋಳಾರ್‌ಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತುಳು ಚಿತ್ರರಂಗ, ರಂಗಭೂಮಿಯ ಪ್ರಖ್ಯಾತ ನಟ ಅರವಿಂದ ಬೋಳಾರ್ ಅವರಿಗೆ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ.
ಮಂಗಳೂರಿನ ಪಂಪ್ ವೆಲ್ ಬಳಿ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದು, ಅವರನ್ನು ತತ್ ಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!