Wednesday, June 7, 2023

Latest Posts

SHOCKING NEWS | ದಕ್ಷಿಣ ಥೈಲ್ಯಾಂಡ್‌ನಲ್ಲಿ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಥೈಲ್ಯಾಂಡ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ನಾಲ್ವರು ಸಾವನ್ನಪ್ಪಿದ್ದಾರೆ.
ಸಂಜೆ 5 ಗಂಟೆಗೆ (1100 GMT) ಸೂರತ್ ಥಾನಿ ಪ್ರಾಂತ್ಯದ ಖಿರಿ ರಾತ್ ನಿಖೋಮ್ ಜಿಲ್ಲೆಯಲ್ಲಿ ನಡೆದಿದ್ದು, ಇದು ರಾಜಧಾನಿ ಬ್ಯಾಂಕಾಕ್ ನ ದಕ್ಷಿಣಕ್ಕೆ ಸರಿಸುಮಾರು 600 ಕಿಮೀ ದೂರದಲ್ಲಿದೆ.
ಗುಂಡಿನ ದಾಳಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಶಂಕಿತನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದುಸ್ಥಳೀಯ ಪೊಲೀಸ್ ಮುಖ್ಯಸ್ಥ ಕ್ರಿಯಾಂಗ್ಕ್ರೈ ಕ್ರೈಕೆವ್ ಎಎಫ್‌ಪಿಗೆ ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!