SHOCKING NEWS | ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು ಇಂದು ದೈವಾಧೀನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!