Friday, March 24, 2023

Latest Posts

SHOCKING NEWS | ಚಿತ್ರಾನ್ನ ಸೇವಿಸಿದ್ದ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :
 
ಕೋಲಾರದ ಮೌಲಾನ ಆಜಾದ್ ವಸತಿ ನಿಲಯದ ಹಾಸ್ಟೆಲ್ ನಲ್ಲಿ ಮಧ್ಯಾಹ್ನ ಊಟ ಮಾಡಿದ್ದ 9 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ.

ಚಿತ್ರಾನ್ನ ಸೇವಿಸಿದ್ದ 10ನೇ ತರಗತಿಯ 9 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ ನಂತರ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ.

ಅಸ್ವಸ್ಥ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!