SHOCKING NEWS | ಶೂಟಿಂಗ್ ವೇಳೆ ಟಾಲಿವುಡ್ ನಟ ವಿಜಯ್ ಆಂಟನಿ ಗಾಯ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಟಾಲಿವುಡ್’ನಲ್ಲಿ ಜನಪ್ರಿಯ ನಟ ವಿಜಯ್ ಆಂಟನಿ ಅವರಿಗೆ ಶೂಟಿಂಗ್ ವೇಳೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಭಿಕ್ಷಗಾಡು 2 ಚಿತ್ರದ ಶೂಟಿಂಗ್ ವೇಳೆ ಅಪಘಾತ ಸಂಭವಿಸಿದೆ.
ಚಿತ್ರೀಕರಣ ಮಲೇಷ್ಯಾದಲ್ಲಿ ನಡೆಯುತ್ತಿದ್ದು, ಅಲ್ಲಿ ಶೂಟಿಂಗ್ ವೇಳೆ ವಿಜಯ್ ಆಂಟೋನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಲೇಷ್ಯಾದ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!