SHOCKING | ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ರನ್‌ವೇಗೆ ಅಪ್ಪಳಿಸಿದ ವಿಮಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತಕ್ಕೆ ಈಡಾಗಿದೆ. ನೆಲಕ್ಕೆ ಅಪ್ಪಳಿಸಿದ ವಿಮಾನದ ಹಿಂಭಾಗ ವಿಮಾನವು ರನ್‌ವೇ ಮೇಲೆ ಇಳಿಯುವ ವೇಳೆ ಅದರ ಹಿಂಭಾಗವು ನೆಲಕ್ಕೆ ಅಪ್ಪಳಿಸಿದ್ದು, ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಲ್ಯಾಂಡಿಂಗ್ ವೇಳೆ ಆಗಿದ್ದೇನು? ಏರ್ ಇಂಡಿಯಾದ AI2651 ವಿಮಾನವು ಲ್ಯಾಂಡಿಂಗ್ ವೇಳೆ ವಾತಾವರಣದ ಅಡಚಣೆಯಾದ ವೇಕ್ ಟರ್ಬುಲೆನ್ಸ್ ನಿಂದಾಗಿ ಈ ಘಟನೆ … Continue reading SHOCKING | ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ರನ್‌ವೇಗೆ ಅಪ್ಪಳಿಸಿದ ವಿಮಾನ