SHOCKING | ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್​ವುಡ್​ ನಟ ರಿಯಲ್​ ಸ್ಟಾರ್​ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಗ್ಯದಲ್ಲಿ ದಿಢೀರ್​ ಏರುಪೇರು ಉಂಟಾಗಿದ್ದು, ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಅಂತಾ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!