Saturday, December 20, 2025

SHOCKING | ಬಾಲಿವುಡ್ ನಟಿ ದಿಶಾ ಪಟಾನಿ ಮನೆಯ ಬಳಿ ಗುಂಡಿನ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಹೊರಗೆ ಗುಂಡು ಹಾರಿಸಲಾಗಿದೆ.

ಪೊಲೀಸರ ಪ್ರಕಾರ, ಅಪರಿಚಿತ ದುಷ್ಕರ್ಮಿಗಳು ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಗುಂಡಿನ ದಾಳಿಗೆ ಕಾರಣರಾದವರನ್ನು ಪತ್ತೆಹಚ್ಚಲು ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ.

error: Content is protected !!