SHOCKING | ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ: ಇಬ್ಬರು ಜಲಸಮಾಧಿ, 5 ಮಂದಿ ನಾಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಪಾಟ್ನಾದ ಉಮಾನಾಥ್ ಗಂಗಾ ಘಾಟ್ ಬಳಿ 14 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾ ನದಿಯಲ್ಲಿ ಏಕಾಏಕಿ ಮುಳುಗಿದ ಘಟನೆ ನಡೆದಿದೆ. ಬಲವಾದ ಗಾಳಿ ಮತ್ತು ನದಿಯ ನೀರಿನ ಮಟ್ಟ ಏರಿಕೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರಿತ್ಯದಿಂದ ದುರಂತ ಪ್ರವಾಹ ಪರಿಸ್ಥಿತಿಯಲ್ಲಿದ್ದ ಗಂಗಾ ನದಿಯಲ್ಲಿ ತೀವ್ರ ಗಾಳಿ ಬೀಸಿದ ಪರಿಣಾಮ ದೋಣಿ ನಿಯಂತ್ರಣ ತಪ್ಪಿ ಮುಳುಗಿದಿದೆ. ದೋಣಿಯಲ್ಲಿ ರಕ್ಷಣಾ ಉಪಕರಣಗಳಿಲ್ಲದಿರುವುದು ಅಪಘಾತವನ್ನು ಮತ್ತಷ್ಟು ಗಂಭೀರಗೊಳಿಸಿದೆ ಎಂದು ವರದಿಗಳು ತಿಳಿಸಿವೆ. … Continue reading SHOCKING | ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ: ಇಬ್ಬರು ಜಲಸಮಾಧಿ, 5 ಮಂದಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed