ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಾಪೂಜಿನಗರದಲ್ಲಿ ಶಾಲಾ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಪ್ರಾಂಶುಪಾಲರು ಬೈದರು ಎಂದು ನೊಂದ ವಿದ್ಯಾರ್ಥಿನಿ ಶಾಲೆಯ ಕಟ್ಟಡದಿಂದ ಜಿಗಿದಿದ್ದಾಳೆ. ಗಂಭೀರವಾಗಿ ಗಾಯಗೊಡಿರುವ ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.