SHOCKING | ಮಲೈ ಮಹದೇಶ್ವರ ಬೆಟ್ಟದಲ್ಲಿ ದುರಂತ: ಕಾರು ಹರಿದು ಬಾಲಕಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೈಮಹದೇಶ್ವರ ಬೆಟ್ಟದಲ್ಲಿ ಕಾರು ಹರಿದು ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ಈ ಅನಾಹುತ ಸಂಭವಿಸಿದ್ದು, ಪಾರ್ಕಿಂಗ್ ಲಾಟ್ ನಿಂದ ಕಾರು ಹೊರ ತೆಗೆಯುತ್ತಿದ್ದಾಗ ಆಟವಾಡುತ್ತಿದ್ದ ಬಾಲಕಿ ಮೇಲೆ ಕಾರು ಹರಿದಿದೆ.
ಘಟನೆಯಲ್ಲಿ ತಮಿಳುನಾಡು ಮೂಲದ 7 ವರ್ಷದ ಬಾಲಕಿ ಸುಷ್ಮಿತಾ ಸಾವನ್ನಪ್ಪಿದ್ದಾಳೆ.

ಕಾರು ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣವಾಗಿದ್ದು, ಘಟನಾ ಸ್ಥಳಕ್ಕೆ ಮಲೈ ಮಹದೇಶ್ವರ ಬೆತ್ಟದ ಪೊಲೀಸರು ಭೇಟಿ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!