SHOCKING | ದಕ್ಷಿಣ ಕನ್ನಡದಲ್ಲಿ ಮಹಾ ದುರಂತ: ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿದ ನಾಲ್ವರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ಗುಡ್ಡ ಕುಸಿದೆ. ಈ ಘಟನೆಯಲ್ಲಿ ರಬ್ಬರ್‌ಟ್ಯಾಪಿಂಗ್ ನ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಇಬ್ಬರ ರಕ್ಷಣಾ ಕಾರ್ಯ ನಡೆಯುತ್ತಿದೆ. ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!