ಭೀಮಾತೀರದಲ್ಲಿ ಗುಂಡಿನ ದಾಳಿ: ಗ್ರಾಪಂ ಅಧ್ಯಕ್ಷ ದಾರುಣ ಸಾವು

ದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದ್ದು, ಗ್ರಾಪಂ ಅಧ್ಯಕ್ಷ ದಾರುಣವಾಗಿ ಸಾವಿಗೀಡಾಗಿದ್ದಾನೆ. ದೇವರನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ, ದುಷ್ಕರ್ಮಿಗಳುಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಭೀಮನಗೌಡ ಬಿರಾದಾರ ತಲೆ ಹಾಗೂ ಎದೆಗೆ ಗುಂಡುಗಳು ತಗಲಿದ್ದು, ಹಳೇ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಭೀಮನಗೌಡ ಬಿರಾದಾರ ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಪರಮಾಪ್ತನಾಗಿದ್ದು, ಮೂರರಿಂದ ನಾಲ್ಕು … Continue reading ಭೀಮಾತೀರದಲ್ಲಿ ಗುಂಡಿನ ದಾಳಿ: ಗ್ರಾಪಂ ಅಧ್ಯಕ್ಷ ದಾರುಣ ಸಾವು