ಜಮ್ಮು-ಕಾಶ್ಮೀರದಲ್ಲಿ CRPF ಮೇಲೆ ಗುಂಡಿನ ದಾಳಿ: ಮೂವರು ಯೋಧರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಭದ್ರತಾ ಪಡೆಗಳ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪರಿಚಿತ ದಾಳಿಕೋರರು ಭದ್ರತಾ ತಪಾಸಣಾ ಕೇಂದ್ರವನ್ನು ಗುರಿಯಾಗಿಸಿಕೊಂಡು ಏಕಾಏಕಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಬೆನ್ನಲ್ಲೇ ಪ್ರದೇಶದಲ್ಲಿ ಭದ್ರತಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ತಪಾಸಣಾ ಕೇಂದ್ರದ ಬಳಿ ಏಕಾಏಕಿ ದಾಳಿ ಬುಧವಾರ ಮಧ್ಯಾಹ್ನ ಸುಮಾರು 2.15ರ ವೇಳೆಗೆ ಕುಲ್ಗಾಮ್ ಜಿಲ್ಲೆಯ ಅಖ್ರಾನ್ … Continue reading ಜಮ್ಮು-ಕಾಶ್ಮೀರದಲ್ಲಿ CRPF ಮೇಲೆ ಗುಂಡಿನ ದಾಳಿ: ಮೂವರು ಯೋಧರಿಗೆ ಗಾಯ