ಚಲನಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ನಾಲ್ವರು ಆರೋಪಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಚಲನಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಜುಹು ನಿವಾಸದ ಮೇಲೆ ಭಾನುವಾರ ಮಧ್ಯರಾತ್ರಿ ಗುಂಡಿನ ದಾಳಿ ನಡೆದಿದ್ದು, ಈ ಪ್ರಕರಣದಲ್ಲಿ ಪುಣೆಯಿಂದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಶೆಟ್ಟಿ ಮತ್ತು ಅವರ ಕುಟುಂಬ ಮನೆಯಲ್ಲೇ ಇದ್ದರೂ, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಜುಹುವಿನ ಶೆಟ್ಟಿ ಟವರ್‌ಗೆ ಬೈಕ್‌ನಲ್ಲಿ ಬಂದ ಬಂದೂಕುಧಾರಿ ಐದು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು, … Continue reading ಚಲನಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ನಾಲ್ವರು ಆರೋಪಿಗಳು ಅರೆಸ್ಟ್