ಆಸ್ಟಿನ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಇಬ್ಬರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅವರಲ್ಲಿ ಒಬ್ಬರು ಭಾರತೀಯ ಮೂಲದವರಾಗಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು 21 ವರ್ಷದ ಸವಿತಾ ಶಾನ್ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಇನ್ನೂ 14 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಮಾಹಿತಿಯಂತೆ, 53 ವರ್ಷದ ನ್ಡಿಯಾಗಾ ಡಯಾಗ್ನೆ ಎಂಬ ವ್ಯಕ್ತಿ ಭಾನುವಾರ ಬೆಳಗ್ಗೆ ಬಿಯರ್ ಗಾರ್ಡನ್ ಸಮೀಪ ಕಾರು ನಿಲ್ಲಿಸಿ ಜನರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಬಳಿಕ ಕಾರಿನಿಂದ ಇಳಿದು … Continue reading ಆಸ್ಟಿನ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಇಬ್ಬರ ದುರ್ಮರಣ