ಅಮೆರಿಕದ ಟೆಕ್ಸಾಸ್’ನ ಕ್ಲೀವ್ಲ್ಯಾಂಡ್’ನಲ್ಲಿ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಮೆರಿಕದ ಟೆಕ್ಸಾಸ್’ನ ಕ್ಲೀವ್ಲ್ಯಾಂಡ್’ನಿಂದ ಗುಂಡಿನ ದಾಳಿ ನಡೆದಿದ್ದು, ಕ್ಲೀವ್ ಲ್ಯಾಂಡ್’ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 5 ಜನರು ಸಾವನ್ನಪ್ಪಿದ್ದಾರೆ.
ಸದ್ಯ ಪೊಲೀಸರು ಶಂಕಿತನನ್ನ ಹುಡುಕುತ್ತಿದ್ದಾರೆ.
ಶುಕ್ರವಾರ ತಡರಾತ್ರಿ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ಇನ್ನೂ ಶಂಕಿತನನ್ನು ಹುಡುಕುತ್ತಿದ್ದಾರೆ. ಆದರೆ ಗುಂಡಿನ ದಾಳಿಗೆ ಕಾರಣವೇನು? ಈ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.
ಇದಕ್ಕೂ ಮುನ್ನ ಶುಕ್ರವಾರ, ಪೆನ್ಸಿಲ್ವೇನಿಯಾ ರಾಜ್ಯದ ಫಿಲಡೆಲ್ಫಿಯಾದ ವಸತಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿತ್ತು. ಇದರಲ್ಲಿ ಮೂವರು ಸಾವನ್ನಪ್ಪಿದ್ದರೆ, ಇನ್ನೊಬ್ಬರು ಗಾಯಗೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!