ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಶೂಟೌಟ್: ಮೆಡಿಕಲ್ ಸ್ಟೋರ್ ಉದ್ಯೋಗಿ ಬ*ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾದ ಸೆಕ್ಟರ್-11ರಲ್ಲಿ ನಡೆದ ಗುಂಡಿನ ದಾಳಿ ಭಾರೀ ಆತಂಕ ಸೃಷ್ಟಿಸಿದೆ. ಮೆಡಿಕಲ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್‌ರನ್ನು ದುಷ್ಕರ್ಮಿಗಳು ಗುರಿಯಾಗಿಸಿ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಹಿಮಾಚಲ ಪ್ರದೇಶದ ರೋಹ್ರು ಮೂಲದ ಜಾನಕಿ ದಾಸ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 2.30ರ ವೇಳೆಗೆ ಬೈಕ್‌ನಲ್ಲಿ ಬಂದ ಮೂವರು ಆರೋಪಿಗಳಲ್ಲಿ ಇಬ್ಬರು ಮುಖಕ್ಕೆ ಮಾಸ್ಕ್ ಧರಿಸಿ ಅಂಗಡಿಯೊಳಗೆ ನುಗ್ಗಿದ್ದಾರೆ. ಬಳಿಕ ಯಾವುದೇ … Continue reading ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಶೂಟೌಟ್: ಮೆಡಿಕಲ್ ಸ್ಟೋರ್ ಉದ್ಯೋಗಿ ಬ*ಲಿ