ಶೋಪಿಯಾನ್ ಎನ್‌ಕೌಂಟರ್: ಇಬ್ಬರು ಉಗ್ರರನ್ನು ಹತ್ತಿಕ್ಕಿದ ಭಾರತೀಯ ಸೇನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ತಿಕ್ಕಿದ್ದಾರೆ.

ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆಗಳ ಗುಂಡೇಟಿಕೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಮೃತರು ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೊಯ್ಬಾದ ಉಗ್ರರು ಎನ್ನಲಾಗಿದೆ. ಇವರು ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಉಗ್ರರು ಭಾಗಿಯಾಗಿದ್ದರು ಎನ್ನಲಾಗಿದೆ.

ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!