ರಾಜ್ಯದಲ್ಲಿ ಮುಂಗಾರು ಕೊರತೆ, ಬರದ ಆತಂಕ; ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದ ಆರ್.ಅಶೋಕ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬರಗಾಲ ಎನ್ನುವುದು ಯಾವುದೇ ಒಂದು ನಿರ್ದಿಷ್ಟ ಪಕ್ಷದ ಸಮಸ್ಯೆಯಲ್ಲ, ಬದಲಾಗಿ ಅದು ಇಡೀ ರಾಜ್ಯದ ಜ್ವಲಂತ ಸಮಸ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯ ಕುಂಠಿತಗೊಂಡಿದ್ದು, ಈಗಾಗಲೇ ಬೆಳೆದಿರುವ ಬೆಳೆಗಳು ಒಣಗುವ ಸ್ಥಿತಿ ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿರುವುದರಿಂದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದಿದ್ದಾರೆ. ವಿಪಕ್ಷ ನಾಯಕ … Continue reading ರಾಜ್ಯದಲ್ಲಿ ಮುಂಗಾರು ಕೊರತೆ, ಬರದ ಆತಂಕ; ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದ ಆರ್.ಅಶೋಕ್!
Copy and paste this URL into your WordPress site to embed
Copy and paste this code into your site to embed