ಮದುವೆ ಮನೆಯಲ್ಲಿ ರಸಗುಲ್ಲಾ ಶಾರ್ಟೇಜ್, ಬಡಿದು ಕಿತ್ತಾಡಿಕೊಂಡು ಆಸ್ಪತ್ರೆ ಸೇರಿದ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಶಂಸಾಬಾದ್‌ನ ಮದುವೆ ಮನೆಯೊಂದರಲ್ಲಿ ಜನ ರಸಗುಲ್ಲಾಗಾಗಿ ಹೊಡೆದಾಡಿಕೊಂಡಿದ್ದಾರೆ.

ಬ್ರಿಜ್ಫಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಮದುವೆಗೆ ರಸಗುಲ್ಲಾ ಮಾಡಿಸಲಾಗಿತ್ತು. ಆದರೆ ರಸಗುಲ್ಲಾ ಶಾರ್ಟೇಜ್ ಆಗಿತ್ತು.

ಈ ಬಗ್ಗೆ ಸಂಬಂಧಿಕರೊಬ್ಬರು ರಸಗುಲ್ಲಾ ಕಡಿಮೆಯಿದೆ ಎಂದು ಜೋರಾಗಿ ಹೇಳಿದ್ದು, ಇದರಿಂದಾಗಿ ಜಗಳ ಆರಂಭವಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಶಂಸಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!