Thursday, February 29, 2024

SHOCKING | ಶಿವಸೇನೆ (ಯುಬಿಟಿ) ಮುಖಂಡ ಅಭಿಷೇಕ್ ಘೋಸಾಲ್ಕರ್ ಮೇಲೆ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಸೇನೆ (ಯುಬಿಟಿ) ನಾಯಕ ವಿನೋದ್ ಘೋಸಾಲ್ಕರ್ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್ ಅವರ ಮೇಲೆ ಮುಂಬೈನ ದಹಿಸರ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಒಟ್ಟು ಮೂರು ಗುಂಡುಗಳನ್ನು ಹಾರಿಸಲಾಗಿದೆ.

ಮಾಜಿ ಕಾರ್ಪೊರೇಟರ್ ಅಭಿಷೇಕ್ ಘೋಸಾಲ್ಕರ್ ಅವರನ್ನು ಈ ಪ್ರದೇಶದ ಕರುಣಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!