Thursday, January 8, 2026

Rice series 81 | ತಿನ್ನೋಕೂ ಆಗ್ಬೇಕು-ಬಾಕ್ಸ್‌ಗೂ ತಗೊಂಡು ಹೋಗ್ಬೇಕಾ? ಪುದೀನಾ ಚಿತ್ರಾನ್ನಾ ಮಾಡಿನೋಡಿ

ಸಾಮಾಗ್ರಿಗಳು

ಈರುಳ್ಳಿ
ಬೆಳ್ಳುಳ್ಳಿ
ಶುಂಠಿ
ಹಸಿಮೆಣಸು
ಪುದೀನಾ
ಕೊತ್ತಂಬರಿ
ಎಣ್ಣೆ
ಸಾಸಿವೆ
ಜೀರಿಗೆ
ಕಡ್ಲೆಬೇಳೆ
ಒಣಮೆಣಸು

ಇದನ್ನೂ ಓದಿ: WEATHER | ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ

ಮಾಡುವ ವಿಧಾನ
ಮೊದಲು ಮಿಕ್ಸಿಗೆ ಪುದೀನಾ,ಶುಂಠಿ,ಬೆಳ್ಳುಳ್ಳಿ,ಹಸಿಮೆಣಸು ಹಾಕಿ ರುಬ್ಬಿ ಇಟ್ಟುಕೊಳ್ಳಿ
ನಂತರ ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಒಣಮೆಣಸು, ಈರುಳ್ಳಿ ಹಾಕಿ ಬಾಡಿಸಿ
ಇದು ಬೆಂದ ನಂತರ ಮಿಕ್ಸಿಯ ಮಸಾಲಾ ಹಾಕಿ
ಎಣ್ಣೆ ಬಿಟ್ಟ ನಂತರ ರುಚಿಗೆ ತಕ್ಕಷ್ಟು ಉಪ್ಪು ಹಾಕಿ
ನಂತರ ರೈಸ್‌ ಮಿಕ್ಸ್‌ ಮಾಡಿ ಬಿಸಿ ಬಿಸಿ ತಿನ್ನಿ

error: Content is protected !!