ELECTION RESULT | ಶ್ರೀರಾಮುಲುಗೆ ಹೀನಾಯ ಸೋಲು: ಗೆಲುವಿನ ನಗೆ ಬೀರಿದ ಕೈ ಅಭ್ಯರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳಗ್ಗೆಯಿಂದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲನ್ನನುಭವಿಸಿದ್ದಾರೆ.

ಬಿಜೆಪಿಯ ಘಟಾನುಘಟಿ ನಾಯಕ ಬಿ.ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ ಸ್ಪರ್ಧಿಸಿ ಸೋತಿದ್ದಾರೆ. 21,000 ಮತಗಳ ಅಂತರದಿಂದ ಕಾಂಗ್ರೆಸ್​ನ​ ಬಿ.ನಾಗೇಂದ್ರ ಗೆದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!