ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಡಾ. ಮೋಹನ್ ಭಾಗವತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.‌

ಆರೆಸ್ಸೆಸ್ ಅಖಿಲ ಭಾರತೀಯ ಸಹಸಂಪರ್ಕ ಪ್ರಮುಖರಾದ ಶ್ರೀ ರಮೇಶ್ ಪಪ್ಪಾ ಜತೆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!