ವಿಶ್ವಕಪ್ ಮೊದಲ ಪಂದ್ಯಕ್ಕೆ ಮೊದಲೇ ಭಾರತಕ್ಕೆ ಶಾಕ್, ಶುಭಮನ್ ಗಿಲ್ ಗೆ ಡೆಂಗ್ಯೂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇದೇ ಭಾನುವಾರ ಚೆನ್ನೈನಲ್ಲಿಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ವಿಶ್ವಕಪ್ ಪಂದ್ಯ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಶಾಕ್‌ ಎದುರಾಗಿದೆ.

ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಶುಭಮನ್‌ ಗಿಲ್‌ ಡೆಂಗ್ಯೂನಿಂದ ಬಳಲುತ್ತಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಅವರ ಬದಲು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬುದಾಗಿ ವರದಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!