ಸಿದ್ದರಾಮಯ್ಯರಿಂದ ಲಿಂಗಾಯತರಿಗೆ ಅವಮಾನ ಆರೋಪ: ಚುನಾವಣಾಧಿಕಾರಿಗೆ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರು ನಿನ್ನೆ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಾ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿರುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಲಾಗಿದೆ.
ಲಿಂಗಾಯತ ಸಮುದಾಯದ ವಕೀಲ ಬಸವರಾಜ ಹಳ್ಳದ್ ಹಾಗೂ ಇತರರು ಸಿದ್ದರಾಮಯ್ಯನವರ ವಿರುದ್ಧ ಇಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದರು. ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!