ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದ ಕಾಂಗ್ರೆಸ್ ನಾಯಕರಿಗೆ ಶಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಚುನಾವಣೆ ಆದರೂ ಸಿಎಂ ಗಾದಿಗಾಗಿ ಪೈಪೋಟಿ ಜೋರಾಗಿದ್ದು, ಇದರ ನಡುವೆ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳಿದ ಕಾಂಗ್ರೆಸ್ ನಾಯಕರಿಬ್ಬರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಎಚ್ಚರಿಕೆ ನೀಡಿದ್ದಾರೆ.

ರಾಮದುರ್ಗ ಶಾಸಕ ಅಶೋಕ ಪಟ್ಟಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪಾ ಅಮರನಾಥ್ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದಕ್ಕೆ ಸುರ್ಜೇವಾಲಾ ನೋಟಿಸ್ ನೀಡಲು ಶಿಸ್ತು ಪಾಲನಾ ಸಮಿತಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!