ಇಂಧನ ಬೆಲೆ ಏರಿಕೆ ಜನವಿರೋಧಿ ಕ್ರಮ, ನರೇಂದ್ರ ಮೋದಿ ರಾಜೀನಾಮೆ ಕೊಡ್ಬೇಕು: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಒಪ್ಪುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಜನವಿರೋಧಿ ನಡೆ ತೋರಿರುವ ಕೇಂದ್ರ ಸರ್ಕಾರ, ಬಡವರ ಬಗ್ಗೆ ಆಲೋಚಿಸಿಲ್ಲ. ಜನರಿಗೆ ವಿರೋಧವಾಗಿರುವ ಈ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ರಾಜೀನಾಮೆ ಕೊಟ್ಟು ಕುರ್ಚಿ ಬಿಟ್ಟುಕೊಡಬೇಕು ಎಂದು ಸಿಎಂ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ 106 ರೂಪಾಯಿ ಮತ್ತು ಡೀಸೆಲ್ ಬೆಲೆ ಸುಮಾರು … Continue reading ಇಂಧನ ಬೆಲೆ ಏರಿಕೆ ಜನವಿರೋಧಿ ಕ್ರಮ, ನರೇಂದ್ರ ಮೋದಿ ರಾಜೀನಾಮೆ ಕೊಡ್ಬೇಕು: ಸಿಎಂ ಸಿದ್ದು