ಭ್ರಷ್ಟಾಚಾರದ ಸುಳಿಯಲ್ಲಿ ಸಿದ್ದರಾಮಯ್ಯ ಸರ್ಕಾರ: ಮೌನ ಮುರಿಯದಿದ್ದರೆ ಹೋರಾಟದ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6 ಸಾವಿರ ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ವಿಧಾನಸೌಧದ ಕೆಂಗಲ್ ಗೇಟ್ ಬಳಿ ಪ್ರತಿಭಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. “ಸಿದ್ದರಾಮಯ್ಯ ಸರ್ಕಾರ ಹಗರಣಗಳ ಅಲೆಯಲ್ಲಿ ಸಿಲುಕಿದೆ. ಲಿಕ್ಕರ್ ಲೈಸೆನ್ಸ್ ನೀಡುವಲ್ಲಿ ನಿಯಮಗಳನ್ನು … Continue reading ಭ್ರಷ್ಟಾಚಾರದ ಸುಳಿಯಲ್ಲಿ ಸಿದ್ದರಾಮಯ್ಯ ಸರ್ಕಾರ: ಮೌನ ಮುರಿಯದಿದ್ದರೆ ಹೋರಾಟದ ಎಚ್ಚರಿಕೆ!