‘ಸಿದ್ದರಾಮಯ್ಯಗೆ ತಮ್ಮದೇ ತಾಕತ್ ಇದೆ’! ಸಿಎಂ ಬದಲಾವಣೆ ಪ್ರಶ್ನೆಗೆ ಸುರ್ಜೇವಾಲ ಸಸ್ಪೆನ್ಸ್ ಉತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆಯೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕುರಿತ ಪ್ರಶ್ನೆಗಳಿಗೆ ನೇರ ಉತ್ತರ ನೀಡದೇ, “ಅವರಿಗೆ ತಮ್ಮದೇ ಆದ ವರ್ಚಸ್ಸು ಇದೆ” ಎಂದು ಹೇಳುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದ್ದಾರೆ. ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ … Continue reading ‘ಸಿದ್ದರಾಮಯ್ಯಗೆ ತಮ್ಮದೇ ತಾಕತ್ ಇದೆ’! ಸಿಎಂ ಬದಲಾವಣೆ ಪ್ರಶ್ನೆಗೆ ಸುರ್ಜೇವಾಲ ಸಸ್ಪೆನ್ಸ್ ಉತ್ತರ