ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಇರ್ತಾರೆ, ಚುನಾವಣೆಗೆ ಮಾತ್ರ ನಿಲ್ಲಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಹೊಸದಿಗಂತ ವರದಿ ಬೆಳಗಾವಿ: ​ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.  ಸಚಿವರಾದ ಬಳಿಕ ಬೆಳಗಾವಿಗೆ ಮೊದಲ ಭಾರಿ ಆಗಮಿಸಿದ ಅವರು, ಮಂಗಳವಾರ ನಗರದ  ಸರ್ಕಿಟ್ ಸೌಟ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು, “ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸಲಿದ್ದಾರೆ. ಮುಂದಿನ … Continue reading ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಇರ್ತಾರೆ, ಚುನಾವಣೆಗೆ ಮಾತ್ರ ನಿಲ್ಲಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ