ಹಾಡಿನ ರೂಪದಲ್ಲಿ ಸಿದ್ದರಾಮಯ್ಯ ಜೀವನ ಚರಿತ್ರೆ : ʼಸಿದ್ದು ಜೀವನ ಗಾನʼ ಬಿಡುಗಡೆಗೆ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ಹಾಡಿನ ರೂಪದಲ್ಲಿ ಬಿಡುಗಡೆ ಮಾಡಲು ಸಿದ್ದರಾಮಯ್ಯ ಅವರ ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

‘ಸಿದ್ದು ಜೀವನ ಗಾನ’ ಎಂಬ ಹೆಸರಿನಲ್ಲಿ ಸಾಂಗ್ ಆಲ್ಬಂ ಸಿದ್ಧವಾಗುತ್ತಿದೆ. ಹೈದರಾಬಾದ್ ಹೊರವಲಯದಲ್ಲಿ ‘ಸಿದ್ದು ಜೀವನ ಗಾನ’ ವಿಡಿಯೋ ಚಿತ್ರೀಕರಣ ನಡೆಯುತ್ತಿದೆ. ಹಾಡಿಗೆ ತೆಲುಗು ಚಿತ್ರರಂಗದ ಖ್ಯಾತ ಗಾಯಕರು ಧ್ವನಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!