ಸಿದ್ದರಾಮಯ್ಯ 2 ವರ್ಷ ಮುಂದುವರಿಯಲೇ ಬೇಕು: ಕುರುಬ ಸಮಾಜದಿಂದ ಹೈಕಮಾಂಡ್‌ಗೆ ನೇರ ಎಚ್ಚರಿಕೆ

ಹೊಸದಿಗಂತ ವರದಿ ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕುರುಬ ಸಮಾಜದ ಮುಖಂಡರು ಹಾಗೂ ಅಹಿಂದ ಸಂಘಟನೆ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಎರಡು ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ. ಹೈಕಮಾಂಡ್ ತಮ್ಮ ನಿರ್ಧಾರವನ್ನು ಬದಲಿಸದಿದ್ದರೆ 2028ರ ಚುನಾವಣೆಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಶಕ್ತಿಯನ್ನು ಕಾಂಗ್ರೆಸ್‌ಗೆ ತೋರಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಹೈಕಮಾಂಡ್ ನಿರ್ಧಾರ ಹಿಂಪಡೆಯಲು ಒತ್ತಾಯ ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಡಾ. ಪಿ.ಎಲ್. ಗಾದಿಲಿಂಗನ ಗೌಡ ಅವರು ಮಾತನಾಡಿ, … Continue reading ಸಿದ್ದರಾಮಯ್ಯ 2 ವರ್ಷ ಮುಂದುವರಿಯಲೇ ಬೇಕು: ಕುರುಬ ಸಮಾಜದಿಂದ ಹೈಕಮಾಂಡ್‌ಗೆ ನೇರ ಎಚ್ಚರಿಕೆ