ಸಿದ್ದರಾಮಯ್ಯ ರಾಜೀನಾಮೆ: ‘ಕೈ’ ಹೈಕಮಾಂಡ್ ವಿರುದ್ಧ ಕುರುಬ ಸಮಾಜದ ಮುಖಂಡರ ಪ್ರತಿಭಟನೆ
ಹೊಸದಿಗಂತ ವರದಿ ವಿಜಯಪುರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯಗೆ ಒತ್ತಡ ಹೇರಿದನ್ನು ಖಂಡಿಸಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಕುರುಬ ಸಮಾಜ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಲು ಒತ್ತಡ ಹಾಕಲಾಗಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಮೊಳಗಿಸಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ … Continue reading ಸಿದ್ದರಾಮಯ್ಯ ರಾಜೀನಾಮೆ: ‘ಕೈ’ ಹೈಕಮಾಂಡ್ ವಿರುದ್ಧ ಕುರುಬ ಸಮಾಜದ ಮುಖಂಡರ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed