ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕತೆ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐದನೇ ಸಾಲಿನಲ್ಲಿ ಕುಳಿತಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದರಿಂದ ಮುಂದಿನ ಸಾಲಿನ ಆಸನಗಳು ಭರ್ತಿಯಾಗಿದ್ದವು. ಹೀಗಾಗಿ ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಸೋಮವಾರ ನಡೆದ ಸೋನಿಯಾ ಗಾಂಧಿ ಅವರ ‘Belonging: A Journey of Love’ … Continue reading ಸೋನಿಯಾ ಕಾರ್ಯಕ್ರಮದಲ್ಲಿ 5ನೇ ಸಾಲಿನಲ್ಲಿ ಕೂತಿದ್ದ ಸಿದ್ದರಾಮಯ್ಯ: ‘ತಡವಾಗಿ ಬಂದಿದ್ದೆ, ಮುಂದಿನ ಸಾಲು ಭರ್ತಿಯಾಗಿತ್ತು’ ಎಂದ ಮಾಜಿ ಸಿಎಂ
Copy and paste this URL into your WordPress site to embed
Copy and paste this code into your site to embed