ಸಿದ್ದರಾಮಯ್ಯನವರೇ, ಒಂದು ಪ್ರಾದೇಶಿಕ ಪಕ್ಷ ಕಟ್ಟಿ ತೋರಿಸಿ! ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ಟೀಕಿಸುವ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿರುವ ಹೆಚ್‌ಡಿಕೆ, “ಧೈರ್ಯವಿದ್ದರೆ ನೀವೊಂದು ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಚುನಾವಣೆ ಎದುರಿಸಿ, ಆಗ ನಿಮ್ಮ ಶಕ್ತಿ ಏನೆಂದು ತಿಳಿಯಲಿದೆ” ಎಂದು ಗುಡುಗಿದ್ದಾರೆ. ತಮ್ಮ ಕುಟುಂಬದ ಮೇಲಿನ ವಂಶಪಾರಂಪರ್ಯ ರಾಜಕಾರಣದ ಆರೋಪಕ್ಕೆ ಉತ್ತರಿಸಿದ ಕುಮಾರಸ್ವಾಮಿ, “ನಮ್ಮ ಕುಟುಂಬ ರಾಜಕೀಯಕ್ಕೆ ಬಂದಿದ್ದು ಜನರ ಪ್ರೀತಿ ಮತ್ತು ಬೆಂಬಲದಿಂದ. ಆದರೆ ಸಿದ್ದರಾಮಯ್ಯ ಅವರು … Continue reading ಸಿದ್ದರಾಮಯ್ಯನವರೇ, ಒಂದು ಪ್ರಾದೇಶಿಕ ಪಕ್ಷ ಕಟ್ಟಿ ತೋರಿಸಿ! ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್
Copy and paste this URL into your WordPress site to embed
Copy and paste this code into your site to embed