ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದ: ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿದ್ದ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಇಂದು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರ ಮಾತುಗಳಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಅವರೊಬ್ಬರು ‘ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ಮಾತು’ ಆಡುವ ವ್ಯಕ್ತಿ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. “ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ಮಾತು” ನಿನ್ನೆ ಏನು ಮಾತನಾಡಿದರು, ಇಂದು ಏನು ಮಾತನಾಡುತ್ತಿದ್ದಾರೆ ಮತ್ತು ನಾಳೆ ಏನು ಮಾತನಾಡುತ್ತಾರೆ … Continue reading ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದ: ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed