ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಉಪಚುನಾವಣೆ ಫಲಿತಾಂಶ ಸರ್ಕಾರಕ್ಕೆ ‘ಮಾರ್ಕ್ಸ್’ ಅಲ್ಲ ಎಂದ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟ ಉತ್ತರ ನೀಡಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಈ ಬಗ್ಗೆ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದು, ಸರ್ಕಾರದ ಅವಧಿ 2028ರವರೆಗೆ ಇದೆ. ಈ ಹಿನ್ನೆಲೆಯಲ್ಲಿ ಪೂರ್ಣ ಐದು ವರ್ಷಗಳ ಅವಧಿಯನ್ನು ಅವರು ಪೂರ್ಣಗೊಳಿಸುವ ಸಾಧ್ಯತೆಯೇ … Continue reading ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಉಪಚುನಾವಣೆ ಫಲಿತಾಂಶ ಸರ್ಕಾರಕ್ಕೆ ‘ಮಾರ್ಕ್ಸ್’ ಅಲ್ಲ ಎಂದ ಪರಮೇಶ್ವರ್