ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಎಫ್‌ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರ್ಕಾರ ಮುಂದಿನ 5 ವರ್ಷಗಳ ಅವಧಿಗೆ ನಿಷೇಧ ಮಾಡಿದೆ.
ಈ ಬಗ್ಗೆ ಟ್ವಿಟ್ ಮಾಡಿ ಕುಶಿ ವ್ಯಕ್ತಪಡಿಸಿದ ರಾಜ್ಯ ಬಿಜೆಪಿ, ನಾವು ನುಡಿದಂತೆ ನಡೆದಿದ್ದೇವೆ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದೆ.
√ DONE!!!
ಮಾನ್ಯ @siddaramaiah ಅವರೇ, ನಾವು ನುಡಿದಂತೆ ನಡೆದಿದ್ದೇವೆ.
ನೀವು "ಉಗ್ರಭಾಗ್ಯ" ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ.#PFIbanned https://t.co/BVaOddS34f
— BJP Karnataka (@BJP4Karnataka) September 28, 2022
ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ @siddaramaiah ಮತ್ತು @INCKarnataka ಪಕ್ಷ ಬೆಂಗಾವಲಾಗಿ ನಿಂತಿತ್ತು.
ನಿಷೇಧದ ಕುರಿತು ಕೆಪಿಸಿಸಿ ಅಧ್ಯಕ್ಷ @DKShivakumar, ಸಿದ್ದರಾಮಯ್ಯ ಏಕೆ ಇನ್ನೂ ಬಾಯಿ ತೆರೆದಿಲ್ಲ?
ಮತಬ್ಯಾಂಕ್ ಕಳೆದುಕೊಳ್ಳುವ ಭಯವೇ?#PFIbanned
— BJP Karnataka (@BJP4Karnataka) September 28, 2022
‘ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ. ನೀವು ‘ಉಗ್ರಭಾಗ್ಯ’ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ. ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಬೆಂಗಾವಲಾಗಿ ನಿಂತಿತ್ತು ಎಂದು ಕಿಡಿಕಾರಿದೆ.