ಮುಂದಿನ ಎರಡು ಬಜೆಟ್‌ಗಳನ್ನು ಸಿದ್ದರಾಮಯ್ಯ ಮಂಡನೆ ಮಾಡ್ತಾರೆ: ಜಮೀರ್ ಅಹ್ಮದ್ ಖಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಬಜೆಟ್ ಚರ್ಚೆ ನಡುವೆ ಮಹತ್ವದ ಹೇಳಿಕೆ ಹೊರಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಎರಡು ವರ್ಷಗಳ ಕಾಲ ಬಜೆಟ್ ಮಂಡಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ 2026-27ರ ಬಜೆಟ್ ಮೇಲಿನ ಚರ್ಚೆಯ ವೇಳೆ ಬಿಜೆಪಿ ಶಾಸಕ ವಿ.ಸುನೀಲ್‌ಕುಮಾರ್ ಮಾತನಾಡಿ, ಬಜೆಟ್‌ನಲ್ಲಿ ಬಳಸಿರುವ ಹೊಸ ಆರ್ಥಿಕ ಪದಗಳು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ವ್ಯಂಗ್ಯವಾಡಿದರು. “ಮುಂದಿನ ಬಜೆಟ್ ವೇಳೆ ಶಬ್ದಕೋಶ ಕೊಡಬೇಕು” ಎಂದೂ ಟೀಕಿಸಿದರು. ಇದನ್ನೂ ಓದಿ: ಇದಕ್ಕೆ ಪ್ರತಿಕ್ರಿಯಿಸಿದ … Continue reading ಮುಂದಿನ ಎರಡು ಬಜೆಟ್‌ಗಳನ್ನು ಸಿದ್ದರಾಮಯ್ಯ ಮಂಡನೆ ಮಾಡ್ತಾರೆ: ಜಮೀರ್ ಅಹ್ಮದ್ ಖಾನ್
Copy and paste this URL into your WordPress site to embed
Copy and paste this code into your site to embed