ಮುಡಾ ಸೈಟ್‌ ವಾಪಾಸ್‌ | ಸಿದ್ದರಾಮಯ್ಯಗೆ ತಡವಾಗಿ ಜ್ಞಾನೋದಯವಾಗಿದೆ: ಪ್ರಲ್ಹಾದ್‌ ಜೋಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿದ್ದರಾಮಯ್ಯ ರಾಜೀನಾಮೆ ಕೊಡಿ ಅಂದರೆ ಸೈಟ್ ಕೊಟ್ಟಿದ್ದಾರೆ. ತಡವಾಗಿ ಜ್ಞಾನೋದಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.

ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ತನ್ನ ಸ್ವಂತ ಕ್ಷೇತ್ರಕ್ಕೆ ಮತ್ತು ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಿಲ್ಲದ ಕೇಂದ್ರ ಸಚಿವ,,ಬರೀ ಕೋಮುಗಲಭೆ,ಹೆಣ ಬಿದ್ದಾಗ ಮಾತ್ರ ತಪ್ಪದೆ ಹಾಜರಿರುವ ಆಸಾಮಿ,,,

LEAVE A REPLY

Please enter your comment!
Please enter your name here

error: Content is protected !!