‘ಸಿದ್ದರಾಮಯ್ಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್’: ನಮ್ಮ ನಡುವೆ ಯಾವುದೇ ಗೊಂದಲವಿಲ್ಲ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿದ ನಂತರ ಅವರ ಅತ್ಯಾಪ್ತ ವಲಯದಲ್ಲಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಅಂತರ ಕಾಯ್ದುಕೊಂಡಿದ್ದಾರೆ ಎಂಬ ರಾಜಕೀಯ ವದಂತಿಗಳು ಇತ್ತೀಚೆಗೆ ಭಾರೀ ಸದ್ದು ಮಾಡಿದ್ದವು. ಈ ಎಲ್ಲಾ ರಾಜಕೀಯ ಊಹಾಪೋಹಗಳಿಗೆ ಮೈಸೂರಿನಲ್ಲಿ ಸ್ವತಃ ಸತೀಶ್ ಜಾರಕಿಹೊಳಿ ಅವರೇ ತೆರೆ ಎಳೆದಿದ್ದಾರೆ. ದೂರದ ಬೆಟ್ಟ ನುಣ್ಣಗೆ ಅಷ್ಟೇ ತಮ್ಮ ಮತ್ತು ಮಾಜಿ ಸಿಎಂ ಬಾಂಧವ್ಯದ ಕುರಿತು ಕ್ರಿಕೆಟ್ ಶೈಲಿಯಲ್ಲಿ ಉತ್ತರಿಸಿದ ಸಚಿವರು, ʼಸಿದ್ದರಾಮಯ್ಯ ಅವರು ನಮ್ಮ ತಂಡದ … Continue reading ‘ಸಿದ್ದರಾಮಯ್ಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್’: ನಮ್ಮ ನಡುವೆ ಯಾವುದೇ ಗೊಂದಲವಿಲ್ಲ ಎಂದ ಸತೀಶ್ ಜಾರಕಿಹೊಳಿ