ಸಿದ್ಧೇಶ್ವರ ಸ್ವಾಮೀಜಿ ವಿಧಿವಶ: ಕಂಬನಿ ಮಿಡಿದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಡೆದಾಡುವ ದೇವರು, ಅಕ್ಷರ ಸಂತರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ. ಪೂಜ್ಯರೊಂದಿಗಿರುವ ಫೋಟೋ ಹಂಚಿಕೊಂಡಿರುವ ಪ್ರಧಾನಿಯವರು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ʻಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿʼ ಎಂದು ನಮನ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!