Wednesday, August 17, 2022

Latest Posts

ಸಿದ್ಧಾರ್ಥ್ ಶುಕ್ಲಾ ಮರಣೋತ್ತರ ಪರೀಕ್ಷೆ: ಅನುಮಾನಾಸ್ಪದ ಸಾವಲ್ಲ ಎಂದ ವೈದ್ಯರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಹೃದಯಾಘಾತದಿಂದ ಮೃತಪಟ್ಟ ನಟ ಸಿದ್ಧಾರ್ಥ್ ಶುಕ್ಲಾ ಮರಣೋತ್ತರ ಪರೀಕ್ಷೆ ವರದಿ ಹೊರಬಿದ್ದಿದ್ದು, ಸಿದ್ಧಾರ್ಥ್ ದೇಹದಲ್ಲಿ ಬೇರೆ ಯಾವುದೇ ಗಾಯಗಳಿರಲಿಲ್ಲ ಎನ್ನಲಾಗಿದೆ.
ಜೊತೆಗೆ ಅನುಮಾನಾಸ್ಪದವಾಗ ಯಾವುದೇ ವಿಷಯಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಮೂವರು ವೈದ್ಯರ ತಂಡದ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಸಿದ್ಧಾರ್ಥ್ ದೇಹದ ಮೇಲೆ ಹಾಗೂ ಒಳಗೆ ಯಾವುದೇ ಗಾಯಗಳಿಲ್ಲ. ಇನ್ನು ವಿಸ್ಸೆರಾ ಮಾದರಿಯನ್ನು ರಾಸಾಯನಿಕ ವಿಶ್ಲೇಷಣೆಗಾಗಿ ಕಳುಹಿಸಲಾಗಿದ್ದು, ಅದರ ವರದಿ ಬಂದ ನಂತರ ಸಾವಿಗೆ ಸ್ಪಷ್ಟ ಕಾರಣ ತಿಳಿಯುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!