ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜೆಡಿಎಸ್ ಒತ್ತಾಯಿಸಿದೆ.
ಈ ನಿಟ್ಟಿನಲ್ಲಿ ಲೋಕಾಯುಕ್ತರನ್ನು ಸಂಪರ್ಕಿಸುವಂತೆ ಜೆಡಿಎಸ್ ನಿಯೋಗ ಮುಂದಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಗೆ ದೂರು ನೀಡಲಿರುವ ಜೆಡಿಎಸ್ ನಿಯೋಗ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಲಿದೆ.
ತನಿಖೆ ನಡೆಸಲು ಹೈಕೋರ್ಟ್ ಒಪ್ಪಿಗೆ ನೀಡಿದೆ. ಈ ನಿಟ್ಟಿನಲ್ಲಿ, ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದೆ.